ಸಕಲೇಶಪುರ (www.vknews.in) : 2023-24 ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಹಾಸನದ ವಿಬಜಿತಾ ವುಮೆನ್ಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ತಮ್ಶೀರಾ 572 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ..
ಇವರು ಸಕಲೇಶಪುರ ತಾಲೂಕಿನ ಹೊಂಕರವಳ್ಳಿ ಅಬ್ದುಲ್ ರಹಮಾನ್ ಮತ್ತು ಫೌಜಿಯಾ ದಂಪತಿಯ ಪುತ್ರಿಯಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.