(www.vknews.in) : ಮಡಂತ್ಯಾರ್ ನ ಸೇಕ್ರೇಡ್ ಹಾರ್ಟ್ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಫಾತಿಮಾ ಪರ್ವೀನಾ ಪ್ರಸಕ್ತ ಸಾಲಿನ ದ್ವಿತೀಯ ಪಿಯು ಪರೀಕ್ಷೆಯಲ್ಲಿ 513 ಅಂಕಗಳನ್ನು(ಶೇ.85.5)ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ಉತೀರ್ಣರಾಗಿದ್ದಾರೆ.
ಇವರು ಮೊಹಮ್ಮದ್ ಯೂಸುಫ್ ಪಣಕಜೆ ಮತ್ತು ಫೌಝೀಯಾ ದಂಪತಿಯ ಪುತ್ರಿ. ಇವರು ಉತ್ತಮ ಅಂಕಗಳನ್ನು ಗಳಿಸಿ ಸಾಧನೆಗೈದು ಕುಟುಂಬದ ಮತ್ತು ಊರಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.