(www.vknews.in) : ಎಪ್ರಿಲ್ 16ರಂದು ಯುಎಇಯ ಇತಿಹಾಸದಲ್ಲೇ ಅತೀ ಹೆಚ್ಚಿನ ಮಳೆ ಸುರಿದು ಸೃಷ್ಟಿಯಾದ ನೆರೆಯಿಂದ ಶಾರ್ಜಾ ಮತ್ತು ದುಬೈನ ಹಲವು ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಗಿದ್ದು, ಜನರಿಗೆ ಊಟ, ನೀರು ಔಷಧಿಯ ಸಮಸ್ಯೆ ಎದುರಾಗಿರುವುದು ಮನಗಂಡು ತವಕ್ಕಲ್ overseas ತಂಡ ನೆರವಿನ ಕಾರ್ಯಾಚರಣೆ ನಡೆಸಿದೆ ಊಟ, ನೀರು, ರೇಶನ್ ಗಳನ್ನು ಕಳೆದ ಮೂರು ದಿನಗಳಿಂದ ಸಂಕಷ್ಟದಲ್ಲಿರುವ ಅನಿವಾಸಿ ಭಾರತೀಯರಿಗೆ ಮಾತ್ರವಲ್ಲದೆ ನೂರಾರು ವಿದೇಶಿಯರಿಗೂ ಸಮೀರ್ Ak ನೇತ್ವತ್ವದಲ್ಲಿ ಭೇದವಿಲ್ಲದೇ ನೆರವಿನ ಹಸ್ತವನ್ನು ಚಾಚಿದೆ
ಆಹಾರ ಸಾಮಗ್ರಿಗಳನ್ನು ವ್ಯವಸ್ಥೆ ಮಾಡಿ, ಜನರಿಗೆ ತಲುಪಿಸುವ ಕಾರ್ಯ ನಡೆಸಿದೆ. ಪರಿಸ್ಥಿತಿ ಸಂಪೂರ್ಣವಾಗಿ ಸುಧಾರಿಸುವ ವರೆಗೂ ಈ ನೆರವಿನ ಕಾರ್ಯ ಮುಂದುವರೆಯಲಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.