(www.vknews.in) : ಸುಡು ಬಿಸಿಲನ್ನು ಲೆಕ್ಕಿಸದೆ ಮತದಾನ ಮಾಡಿ, ಶಾಂತಿಯುತವಾಗಿ ಚುನಾವಣೆ ನಡೆಸಲು ಕಾರಣಕರ್ತರಾದ ಸರ್ವರಿಗೂ ಕೃತಜ್ಞತೆಗಳು. ಗ್ಯಾರೆಂಟಿ ಯೋಜನೆಗಳು ಜನಸಾಮನ್ಯರ ಬದುಕಿಗೆ ವರದಾನವಾಗಿದ್ದು, ಈ ಬಾರಿ ಜನರು ಬದಲಾವಣೆಯನ್ನು ಬಯಸಿ, ಹಾಗೂ ಎಲ್ಲಾರು ಒಗ್ಗಟ್ಟಿನಲ್ಲಿ ಚುನಾವಣೆ ಎದುರಿಸಿದ್ದು, ಕಾಂಗ್ರೆಸ್ ನಾ ಎಲ್ಲಾ ಮುಖಂಡರು, ಕಾರ್ಯಕರ್ತರು, ಹಾಗೂ ಡಾ! ಯು.ಟಿ ಇಫ್ತಿಕಾರ್ ಫರೀದ್ ಪದ್ಮರಾಜ್ ಗೆಲುವಿಗೆ ಸಾರಥಿಯಾಗಿದ್ದು, ಗತ ಕಾಲದ ವೈಭವವನ್ನು ಮರಳಿ ಪಡೆಯಲು ಕಾಂಗ್ರೆಸನ್ನು ನೆಚ್ಚಿಕೊಂಡ ಪರಿಣಾಮವಾಗಿ ದಕ್ಷಿಣ ಕನ್ನಡದ ಲೋಕಾ ಸಭಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಪ್ರಚಂಡ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ. ಕೇಂದ್ರದಲ್ಲೂ ಇಂಡಿಯಾ ಒಕ್ಕೂಟ ಬಹುಮತದೊಂದಿಗೆ ಗೆದ್ದು ಅಧಿಕಾರಕ್ಕೇರಲಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.