ಅಹಮದಾಬಾದ್ (www.vknews.in) : 2024ರ ಟ್ವೆಂಟಿ-20 ವಿಶ್ವಕಪ್ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್ ಶರ್ಮಾ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ. ಹಾರ್ದಿಕ್ ಪಾಂಡ್ಯ ಉಪ ನಾಯಕ. ಸಂಜು ಸ್ಯಾಮ್ಸನ್ ಜೊತೆಗೆ ರಿಷಬ್ ಪಂತ್ ವಿಕೆಟ್ ಕೀಪರ್ ಆಗಿ ತಂಡದಲ್ಲಿ ಸ್ಥಾನ ಗಳಿಸಿದ್ದಾರೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್ ಯುಜ್ವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಸಿರಾಜ್.
🚨India’s squad for ICC Men’s T20 World Cup 2024 announced 🚨 Let's get ready to cheer for #TeamIndia #T20WorldCup pic.twitter.com/jIxsYeJkYW — BCCI (@BCCI) April 30, 2024
🚨India’s squad for ICC Men’s T20 World Cup 2024 announced 🚨
Let's get ready to cheer for #TeamIndia #T20WorldCup pic.twitter.com/jIxsYeJkYW
— BCCI (@BCCI) April 30, 2024
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.