ಮಂಗಳೂರು (www.vknews.in) : ಸ್ಕೀಮ್ ಹಾಗೂ ಸೇವಿಂಗ್ ಯೋಜನೆಯ ಇತಿಹಾಸದಲ್ಲೇ ಅತೀ ದೊಡ್ಡ ಬಹುಮಾನವನ್ನು ನೀಡುವ ಮಹತ್ತರವಾದ ಯೋಜನೆಗೆ ವಿಷನ್ 2 ಇಂಡಿಯಾ (ಸೀಸನ್ 2) ಚಾಲನೆ ನೀಡಿದೆ. 1ಕೋಟಿ ನಗದು ಹಾಗೂ ಚಿನ್ನಾಭರಣ, ಒಟ್ಟು ಹದಿನೇಳು ಕಾರು, ಹತ್ತು ಸುಸಜ್ಜಿತ ಮನೆ, ನೂರಕ್ಕಿಂತ ಹೆಚ್ಚು ದ್ವಿಚಕ್ರ ವಾಹನ, ಐಪೋನ್, ವಿದೇಶ ಪ್ರಯಾಣ ಹಾಗೂ ಸಮಾಧಾನಕರ ಬಹುಮಾನವಾಗಿ ನಗದು, ಚಿನ್ನ ಹಾಗೂ ಇನ್ನಿತರ ಫರ್ನಿಚರ್, ಎಲೆಕ್ಟ್ರಾನಿಕ್, ಗೃಹೋಪಯೋಗಿ ವಸ್ತುಗಳನ್ನು ನೀಡಲಿದೆ ಎಂದು ಸಂಸ್ಥಾಪಕರು ತಿಳಿಸಿದ್ದಾರೆ.
ಪ್ರತಿ ತಿಂಗಳು ಸಾವಿರ ರೂಪಾಯಿಗಳಂತೆ ಪಾವತಿಸುವ ಉಳಿತಾಯ ಯೋಜನೆ ಇದಾಗಿದ್ದು, ಇದರಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳನ್ನು ಗೆಲ್ಲಬಹುದಾಗಿದೆ. ವಿಷನ್ ಇಂಡಿಯಾ ಮೂಲಕ ತಮ್ಮ ಕನಸಿನ ಮನೆ, ಕಾರು ಹಾಗೂ ನಗದು, ಚಿನ್ನವನ್ನು ಗೆಲ್ಲುವ ಮೂಲಕ ಕನಸನ್ನು ನನಾಗಿಸಲು ಇದೊಂದು ಸುವರ್ಣವಕಾಶವಾಗಿದೆ ಎಂದು ಸಂಘಟಕರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಸಂಖ್ಯೆಗೆ ವಾಟ್ಸ್ಆ್ಯಪ್ ಮಾಡುವ ಮೂಲಕ ಸಂಪರ್ಕಿಸಬಹುದಾಗಿದೆ.
+91 9986466324, +91 7090101199 ಪ್ರಧಾನ ಕಛೇರಿ Creek Galaxy opp. indiana hospital Near Mak Apartment, Pumpwell Mangalore 575001
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.