ಬಂಟ್ವಾಳ (www.vknews.in) : ಇಲ್ಲಿನ ಕೆಳಗಿನಪೇಟೆ ತೌಹೀದ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಆಯಿಷತ್ ರಹೀಬಾ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ-1 ರಲ್ಲಿ 546 ಅಂಕಗಳನ್ನು ಗಳಿಸುವ ಮೂಲಕ 87 ಶೇಕಡಾ ಫಲಿತಾಂಶ ದಾಖಲಿಸಿದ್ದಾಳೆ.
ಈಕೆ ಪಾಣೆಮಂಗಳೂರು ಸಮೀಪದ ಆಲಡ್ಕ-ಉಪ್ಪುಗುಡ್ಡೆ ನಿವಾಸಿ ನಝೀರ್-ರಹ್ಮತ್ ದಂಪತಿಯ ಪುತ್ರಿಯಾಗಿದ್ದಾಳೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.