(www.vknews.in) : 2023-24ನೇ ಸಾಲಿನ ಎಸ್. ಎಸ್. ಎಲ್. ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ದೇವ ಮಾತ ಇಂಗ್ಲಿಷ್ ಮಾಧ್ಯಮ ಶಾಲೆ ಅಮ್ಟೂರ್, ಕರಿಂಗನ ಇಲ್ಲಿನ ವಿದ್ಯಾರ್ಥಿನಿ ಫಾತಿಮಾ ರಿಳಾ 625 ಅಂಕಗಳಲ್ಲಿ 596ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನೊಂದಿಗೆ ತೇರ್ಗಡೆಯಾಗಿದ್ದಾರೆ.
ಈಕೆ ಪಾಣೆಮಂಗಳೂರು ಬೊಗೋಡಿ ನಿವಾಸಿ ಅಬ್ದುಲ್ ರಝಕ್ ಅಲಡ್ಕ ಹಾಗೂ ಫೌಝಿಯಾ ಹಂಡೆಲು ದಂಪತಿಗಳ ಸುಪುತ್ರಿಯಾಗಿದ್ದಾಳೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.