ಮುಲ್ಕಿ (www.vknews. in) : ಎಂ.ಸಿ.ಟಿ ಪಬ್ಲಿಕ್ ಸ್ಕೂಲ್ ಕಿಲ್ಪಾಡಿ ಮುಲ್ಕಿ 2023-24 ಸಾಲಿನ ಎಸ್.ಎಸ್.ಎಲ್ ಸಿ ಪರೀಕ್ಷೆಯಲ್ಲಿ 100% ಫಲಿತಾಂಶ ದೊಂದಿಗೆಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ.
ನೇಹಾ 95% ಅಂಕ ಪಡೆದು ಶಾಲೆಗೆ ಹಾಗೂ ನಾಡಿಗೆ ಕೀರ್ತಿ ಯನ್ನು ತಂದಿದ್ದಾರೆ. ಎಲ್ಲಾ ವಿದ್ಯಾರ್ಥಿಗಳ ಕಠಿಣ ಪರಿಶ್ರಮದಿಂದ 100% ಫಲಿತಾಂಶ ದೊಂದಿಗೆ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.