ಕೋಟೆಕಾರ್ (www.vknews.in) : ಮಲ್ಹರ್ ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್ ಇದರ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಮರ್ಕಝುಲ್ ಹಿದಾಯ ವಿಧ್ಯಾಸಂಸ್ಧೆ ಮಲ್ಹರ್ ನಗರ ಕೋಟೆಕಾರ್ 2023 – 24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ 37 ವಿಧ್ಯಾರ್ಥಿಗಳು ಬಾಗವಹಿಸಿದ್ದು 37 ವಿಧ್ಯಾರ್ಥಿಗಳು ಉತ್ತೀರ್ಣರಾಗಿ 100ಶೇ. ಫಲಿತಾಂಶ ದಾಖಲಿಸಿದೆ.
ಎಸೆಸೆಲ್ಸಿ ಪರೀಕ್ಷೆ ಬರೆದು ತೇರ್ಗಡೆಯಾದ ಎಲ್ಲ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕ ವೃಂದಕ್ಕೂ ಸಿಬ್ಬಂದಿಗಳಿಗೂ ಶಾಲಾ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ,
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.