ಬೆಳ್ತಂಗಡಿ (www.vknews. in) : 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದಿದೆ.
ಹಾಗೆಯೇ ಈ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯಲ್ಲಿ ಕಾರ್ಯಾಚರಿಸುತ್ತಿರುವ ಮನ್ ಶರ್ ವಿದ್ಯಾಸಂಸ್ಥೆಯಲ್ಲಿ ಒಟ್ಟು 38 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ 100% ಫಲಿತಾಂಶದಲ್ಲಿ ತೇರ್ಗಡೆಯಾಗಿದ್ದಾರೆ ಎಂದು ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಳ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.