(www.vknews.in) : 2023 – 24 ನೇ ಸಾಲಿನ ಎಸ್.ಎಸ್. ಎಲ್.ಸಿ ಪರೀಕ್ಷೆಯ ಪಲಿತಾಂಶ ಪ್ರಕಟವಾಗಿದ್ದು, ಇಲ್ಮ ಇಂಟರ್ನ್ಯಾಷನಲ್ ಸ್ಕೂಲ್ ಬೆಂಗಳೂರು ಇಲ್ಲಿನ ವಿದ್ಯಾರ್ಥಿನಿ ಆಯಿಷಾ ಕುಬ್ರಾ 569 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಹೊಂದಿದ್ದಾರೆ.
ಈಕೆ ಬೊಮ್ಮನಹಳ್ಳಿ ನಿವಾಸಿ ಅಬೂಬಕ್ಕರ್ ಹಾಗು ರಹ್ಮತುನ್ನಿಸಾ ದಂಪತಿಗಳ ಪುತ್ರಿಯಾಗಿದ್ದು, ಉತ್ತಮ ಅಂಕಗಳಿಸುವ ಮೂಲಕ ನಾಡಿಗೆ ಹಾಗೂ ಕುಟುಂಬಕ್ಕೆ ಹೆಮ್ಮೆ ತಂದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.