ಜೆದ್ದಾ(www.vknews.in):ಶ್ವಾಸಕೋಶದ ಸೋಂಕಿನಿಂದಾಗಿ ಭಾನುವಾರ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಎರಡು ಪವಿತ್ರ ಮಸೀದಿಗಳ ಪಾಲಕ ಹಾಗೂ ಸೌದಿ ದೊರೆ ಕಿಂಗ್ ಸಲ್ಮಾನ್ ಚೇಚರಿಸುತ್ತಿದ್ದಾರೆ ಎಂದು ರಾಜಕುಮಾರ ಮುಹಮ್ಮದ್ ಬಿನ್ ಸಲ್ಮಾನ್ ತಿಳಿಸಿದ್ದಾರೆ. ಜೆದ್ದಾದ ಅಲ್-ಸಲಾಮ್ ಅರಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಶೀಘ್ರ ಗುಣಮುಖರಾಗಲು ಪ್ರಾರ್ಥಿಸುವಂತೆ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಸೌದಿ ಜನರಿಗೆ ವಿನಂತಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.