ಮಂಡ್ಯ (www.vknews.in) : ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಮಾವಿನ ಕಾಯಿ ಕೀಳುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ 16 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾವಿನ ಕಾಯಿ ಕೀಳಲು ಮರದ ಮೇಲೆ ಏರಿದ ಸಂಜಯ್ ಸ್ವಲ್ಪ ಹೊತ್ತಿನಲ್ಲಿ ಮೃತಪಟ್ಟಿದ್ದಾನೆ.
ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಹಲಗೂರು ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.