ಮಂಗಳೂರು (www.vknews. in) : 2023-24ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷೆಯಲ್ಲಿ 100% ಫಲಿತಾಂಶ ಗಳಿಸಿದ್ದಕ್ಕಾಗಿ ಜೆನಿತ್ ಆಂಗ್ಲ ಮಾಧ್ಯಮ ಶಾಲೆಯನ್ನು ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ MEIF ನಿಂದ ಸನ್ಮಾನಿಸಲಾಯಿತು._
ಶಾಲೆಯ ಮುಖ್ಯೋಪಾಧ್ಯಾಯರು ಶ್ರೀಮತಿ ಸಫೂರ ಹಾಗೂ ಶಿಕ್ಷಕ ವೃಂದದವರು ಈ ಪ್ರಶಸ್ತಿಯನ್ನು ಮಂಗಳೂರಿನ ಪ್ರೆಸ್ಟೀಜ್ ಇಂಟರ್ನ್ಯಾಶನಲ್ ಸ್ಕೂಲ್’ನಲ್ಲಿ ನಡೆದ ಸಮಾರಂಭದಲ್ಲಿ ಸ್ವೀಕರಿಸಿದರು
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.