ಮುನವ್ವಿರುಲ್ ಇಸ್ಲಾಂ ಮದ್ರಸ ಗಾಂಧಿನಗರ ಸುಳ್ಯ ; JUNE 09 SBS UNION ELECTION ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಗಳಾಗಿ ಶಬಾಬ್ & ಲಾಝಿಮ್ ಕಾರ್ಯದರ್ಶಿ ಸ್ಥಾನಕ್ಕೆ ಅಬ್ದುರ್ರಹ್ಮಾನ್ ಅಲಿ & ಅಯಾಶ್
(www.vknews. in) ; ಇದೇ ಬರುವ ಜೂನ್ 09 ಆದಿತ್ಯವಾರದಂದು ಮುನವ್ವಿರುಲ್ ಇಸ್ಲಾಂ ಮದ್ರಸದ SBS ಅಧ್ಯಕ್ಷ ಮತ್ತು ಕಾರ್ಯದರ್ಶಿ ಸ್ಥಾನಗಳಿಗೆ ಮತದಾನ ನಡೆಯಲಿದೆ. ಅಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಗಳಾಗಿ ಶಬಾಬ್ & ಲಾಝಿಮ್ ಹಾಗೂ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಅಬ್ದುರ್ರಹ್ಮಾನ್ ಅಲಿ ಮತ್ತು ಅಯಾಶ್ ಸ್ಪರ್ಧಿಸಲಿದ್ದಾರೆ.
ನಮ್ಮ ಮದ್ರಸದ 4ನೇ ತರಗತಿಗಿಂತ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಮತದಾನದ ಅಧಿಕಾರಿಗಳು ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.