ಮಕ್ಕಾ (www.vknews.in) | ಮಕ್ಕಾದಲ್ಲಿ ನಕಲಿ ಪರವಾನಗಿಗಳ ಮಾರಾಟಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ. ನಾಲ್ವರು ಇಂಡೋನೇಷ್ಯಾ ಪ್ರಜೆಗಳು ಮತ್ತು ಸಂದರ್ಶಕರ ವೀಸಾದಲ್ಲಿ ಸೌದಿ ಅರೇಬಿಯಾಕ್ಕೆ ಬಂದ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ಮುಂದಿನ ಕ್ರಮಕ್ಕಾಗಿ ಅವರನ್ನು ಪ್ರಾಸಿಕ್ಯೂಷನ್ ಗೆ ಹಸ್ತಾಂತರಿಸಲಾಗಿದೆ ಎಂದು ಮಕ್ಕಾ ಪೊಲೀಸರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.