ಮುಡಿಪು (www.vknews. in) : ಜೆನಿತ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024_25ನೇ ಸಾಲಿನ ವಿಧ್ಯಾರ್ಥಿ ಸಂಘದ ಉದ್ಘಾಟನೆಯನ್ನು ನ್ಯಾಯವಾದಿ ಮಹಮ್ಮದ್ ಅಸ್ಗರ್ ರವರು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹಿತನುಡಿಗಳನ್ನಾಡಿ ಶುಭ ಹಾರೈಸಿದರು.
ಸಮಿತಿಯ ನಾಯಕನಾಗಿ ಮುಹಮ್ಮದ್ ಸಾಬೀತ್ ಉಪನಾಯಕನಾಗಿ ಮುಹಮ್ಮದ್ ದಿಯಾನ್ ಆಯ್ಕೆಗೊಂಡಿರುತ್ತಾರೆ. ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಅಧಿಕಾರಿಯವರಾದ ಮೊಯ್ದೀನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಸಫೂರ ರವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.