ನಾಗ್ಪುರ (www.vknews.in) | ನಾಗ್ಪುರದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಗ್ಪುರ ನಗರದ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಗ್ನಾ ಪೊಲೀಸ್ ಠಾಣೆ ವ್ಯಾಪ್ತಿಯ ಚಾಮುಂಡಿ ಎಕ್ಸ್ ಪ್ಲೋಸಿಸ್ ಪ್ರೈವೇಟ್ ಲಿಮಿಟೆಡ್ ಎಂಬ ಕಾರ್ಖಾನೆಯಲ್ಲಿ ಈ ಅಪಘಾತ ಸಂಭವಿಸಿದೆ. ಕಾರ್ಮಿಕರು ಪಟಾಕಿಗಳನ್ನು ಪ್ಯಾಕ್ ಮಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ.
⚡️Explosives Factory Blast in Nagpur – Reports of Fatalities Police have confirmed at least ten people were injured near Nagpur city on. Some media say at least three died in the blast, as workers were packing explosives.pic.twitter.com/9DFWwoDPcf — RT_India (@RT_India_news) June 13, 2024
⚡️Explosives Factory Blast in Nagpur – Reports of Fatalities
Police have confirmed at least ten people were injured near Nagpur city on. Some media say at least three died in the blast, as workers were packing explosives.pic.twitter.com/9DFWwoDPcf
— RT_India (@RT_India_news) June 13, 2024
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.