(www.vknews.in) ; ಸದಾ ಒಂದಿಲ್ಲೊಂದು ವಿಷಯಗಳ ಮೂಲಕ ಸಮಾಜದ ಒಂದು ವಿಭಾಗವನ್ನು ನಿಂದಿಸುತ್ತ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಾ ಕೋಮು ಸಾಮರಸ್ಯ ಕದಡಿಸುವ ಉದ್ರೇಕಕಾರಿ ಹೇಳಿಕೆಗಳನ್ನು ನೀಡುತ್ತ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕಾಯುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುಧ್ದ ಮಾನ್ಯ ಪೋಲಿಸ್ ಆಯುಕ್ತರು ಕೂಡಲೆ ಕೇಸು ದಾಖಲಿಸಿ ಬಂಧಿಸಬೇಕು
ಬಕ್ರೀದ್ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚಿನ ಬಂದೋಬಸ್ತ್ ನೀಡಲು ಮಾನ್ಯ ಆಯುಕ್ತರಲ್ಲಿ ಸುರತ್ಕಲ್ ವಲಯ SKSSF ಮನವಿ ಮಾಡುತ್ತಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.