(www.vknews. in) ; ಮಾನಸಿಕ ಆರೋಗ್ಯ ಶಿಬಿರ,ಆರೋಗ್ಯ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ವತಿಯಿಂದ ಕೂಲಂಬಿ ಮತ್ತು ಕಾರಿಗನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾನಸಿಕ ಆರೋಗ್ಯ ಶಿಬಿರವನ್ನು ನಡೆಸಲಾಯಿತು
ಈ ಶಿಬಿರದಲ್ಲಿ ಮನೋರೋಗಿಗಳಿಗೆ ಆಪ್ತಸಮಾಲೋಚನೆ, ಮತ್ತು ಮನೋವೈದ್ಯಕೀಯ ಶಿಕ್ಷಣ, ಉಚಿತ ಚಿಕಿತ್ಸೆ ನೀಡಲಾಯಿತು ಈ ಸಂದರ್ಭದಲ್ಲಿ ಮನೋವೈದ್ಯರಾದ ಡಾ. ಐಶ್ವರ್ಯ, ಡಾ. ಪ್ರಶಲ್ ಹಾಗೂ ಆರೋಗ್ಯ ಇಲಾಖೆಯ ಸೈಕೀಯಾಟ್ರಿಕ್ ಸೋಷಿಯಲ್ ವರ್ಕರ್ ಸಂತೋಷ್ ಕುಮಾರ್ ರವರು ಇದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.