(www.vknews. in) ; ದಾವಣಗೆರೆ ಜಿಲ್ಲೆಯ ಮಲೇಬೆನ್ನೂರು ಸರ್ಕಾರಿ PWD ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಶಾಲಾ ಮಕ್ಕಳು ಹಾಗೂ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಬೆಣ್ಣೆಹಳ್ಳಿ ಬಸವರಾಜ್ ಯೋಗ ಮಾಡುವುದರ ಮೂಲಕ ಕಾರ್ಯಕ್ರಮ ವನ್ನು ಉದ್ಘಾಟಿಸಿ ದರು, ದೈಹಿಕ ಶಿಕ್ಷಕರಾದ ನಿರಂಜನ್ ಮಕ್ಕಳಿಗೆ ಯೋಗ ಅಭ್ಯಾಸ ಮಾಡಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.