(www.vknews.in) : ಮಧುರಾ ಇಂಟರ್ನ್ಯಾಷನಲ್ ಸ್ಕೂಲ್ ಮೇನಾಲದಲ್ಲಿ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು ಪೂರಕವಾಗುವ ವಿವಿಧ ಪ್ರಾಣಾಯಾಮ ಗಳು, ಹಾಗೂ ಶಾರೀರಿಕ ದೃಢತೆಯನ್ನು ಉಂಟುಮಾಡುವ ಯೋಗಾಸನದ ವಿವಿಧ ಭಂಗಿಗಳ ಪ್ರದರ್ಶನ , ಮಾಹಿತಿಯೊಂದಿಗೆ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯಗುರುಗಳಾದ ರಾಜೇಶ್ ಆರ್. ಎಸ್ ಯೋಗದಿನದ ಮಹತ್ವದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಆಡಳಿತ ಅಧಿಕಾರಿ ಅಬ್ದುರಹಿಮಾನ್, ಅಡ್ಮಿನ್ ಆಫೀಸರ್ ನಾಸಿರ್, ಮೇನೇಜರ್ ಖಧೀಜತ್ ರೈಹಾನ, ಹಾಗೂ ಶಿಕ್ಷಕ -ಶಿಕ್ಷಕೀಯರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.