ಬಂಟ್ವಾಳ (www.vknews. in): ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವ್ಯಾಪಾರಸ್ಥರು ಉದ್ಯಮ ಪರವಾನಿಗೆ ಪಡೆಯದೆ ಇರುವುದು ಹಾಗೂ 2024-25ನೇ ಸಾಲಿಗೆ ಉದ್ಯಮ ಪರವಾನಿಗೆ ನವೀಕರಿಸದೆ ಇರುವುದು ಕಂಡು ಬಂದಿದೆ. ತಕ್ಷಣ ವ್ಯಾಪಾರಸ್ಥರು ಉದ್ಯಮ ಪರವಾನಿಗೆ ಪಡೆದುಕೊಳ್ಳಲು ಹಾಗೂ ನವೀಕರಿಸಿಕೊಳ್ಳಲು ಸೂಚಿಸಲಾಗಿದೆ.
ತಪ್ಪಿದಲ್ಲಿ ಕರ್ನಾಟಕ ಪುರಸಭಾ ಕಾಯ್ದೆ-1964 ರ ಕಲಂ 256ರಂತೆ ದಂಡ ವಿಧಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.