ಬೆಳ್ತಂಗಡಿ (www.vknews.in) : ಜೋಡುಸ್ಥಾನ ನಿತ್ಯನೂತನ ಭಜನಾ ಮಂದಿರದ ಬಳಿಯ ನಿವಾಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಕ್ಷಿತಾ ಜೈನ್ (26) ಆತ್ಮಹತ್ಯೆಗೆ ಶರಣಾದವರು.
ತಮ್ಮ ಮನೆಯ ಕೋಣೆಯಲ್ಲಿ ರಕ್ಷಿತಾ ಜೈನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ತಂದೆ ವೀರಚಂದ್ರ ಜೈನ್, ತಾಯಿ ಅರುಣಾ, ಪತಿ ಸಂತೋಷ್ ಜೈನ್ ಹಾಗೂ 2 ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.