ಬಂಟ್ವಾಳ (www.vknews. in) : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ಯು ರಾಜೇಶ್ ನಾಯಕ್ ಅವರ ಸೂಚನೆ ಮೇರೆಗೆ ವಿಧಾನಸಭಾ ಕ್ಷೇತ್ರ ಸಮಿತಿಗೆ ಪದಾಧಿಕಾರಿಗಳನ್ನು ನೇಮಿಸಿ ಕ್ಷೇತ್ರಾಧ್ಯಕ್ಷ ಆರ್ ಚೆನ್ನಪ್ಪ ಕೋಟ್ಯಾನ್ ಆದೇಶ ಹೊರಡಿಸಿದ್ದಾರೆ.
ಉಪಾಧ್ಯಕ್ಷರುಗಳಾಗಿ ಗೋವಿಂದ ಪ್ರಭು, ರವೀಶ್ ಶೆಟ್ಟಿ, ಪುಷ್ಪರಾಜ್ ಚೌಟ, ಶ್ರೀಮತಿ ರೇಷ್ಮಾ ಶಂಕರಿ ಭಟ್, ಶ್ರೀಕಾಂತ್ ಶೆಟ್ಟಿ, ಅರುಣ್ ರೋಶನ್ ಡಿ’ಸೋಜ, ಪ್ರಧಾನ ಕಾರ್ಯದರ್ಶಿಗಳಾಗಿ ಶಿವಪ್ರಸಾದ್ ಶೆಟ್ಟಿ, ಸುದರ್ಶನ್ ಬಜ, ಕೋಶಾಧಿಕಾರಿಯಾಗಿ ದಿನೇಶ್ ಭಂಡಾರಿ, ಕಾರ್ಯದರ್ಶಿಗಳಾಗಿ ಪ್ರಭಾಕರ ಪ್ರಭು, ಜನಾರ್ದನ ಬೊಂಡಾಲ, ರಶ್ಮಿತ್ ಶೆಟ್ಟಿ, ಸಂಜೀವ ಪೂಜಾರಿ, ಬಬಿತಾ ಕೋಟ್ಯಾನ್, ಪ್ರೇಮಾ ಗುರುವಪ್ಪ, ಕಾರ್ಯಾಲಯ ಕಾರ್ಯದರ್ಶಿಯಾಗಿ ಪ್ರಣಾಮ್ ರಾಜ್ ಅವರನ್ನು ನೇಮಿಸಿ ಕ್ಷೇತ್ರಾಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಆದೇಶ ಹೊರಡಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.