ಉಳ್ಳಾಲ (www.vknews. in) : ಕೋಟೆಕಾರ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಕೆ ಸಿ ರೋಡ್ ಇಲ್ಲಿ ಮಾಸಿಕ ನಡೆಯುವ ಧ್ಸಿಕ್ರ್ ಹಲ್ಕಾ ಮಜ್ಲಿಸ್ ಜುಲೈ 7 ರವಿವಾರ ಮಗ್ರಿಬ್ ನಮಾಝ್ ಬಳಿಕ ಬಹು ಕೆ ಪಿ ಹುಸೈನ್ ಸಅದಿ ಕೆ ಸಿ ರೋಡ್ ರವರ ನೇತೃತ್ವದಲ್ಲಿ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.