(www.vknews. in) ಮಂಗಳೂರು : ದಕ್ಷಿಣ ಕೊರಿಯಾ ಸರಕಾರದ ವ್ಯಾಪಾರ, ಕೈಗಾರಿಕೆ ಮತ್ತು ಇಂಧನ ಸಚಿವ ಬೈಂಗ್ ನೇ ಯಾಂಗ್ ಅವರನ್ನು ರಾಜ್ಯ ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ನೇತೃತ್ವದ ನಿಯೋಗ ಮಂಗಳವಾರ ಸಿಯೋಲ್ನಲ್ಲಿ ಭೇಟಿ ಮಾಡಿತು.
ಈ ಸಂದರ್ಭ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ರಾಜ್ಯ ಕೈಗಾರಿಕಾ ಪ್ರಧಾನ ಕಾರ್ಯದರ್ಶಿ ಸೆಲ್ವ ಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.