ಬಂಟ್ವಾಳ (www.vknews. in) : ಪಾಣೆಮಂಗಳೂರು ಸಮೀಪದ ಬೋಗೋಡಿ ನಿವಾಸಿ ಉಮ್ಮರ್ ಫಾರೂಕ್ (66) ಅವರು ದೀರ್ಘ ಅನಾರೋಗ್ಯದಿಂದ ಇದ್ದವರು ಗುರುವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು.
ಗಲ್ಫ್ ಉದ್ಯೋಗಿಯಾಗಿದ್ದ ಇವರು ಕಳೆದ ಹಲವು ವರ್ಷಗಳಿಂದ ಅನಾರೋಗ್ಯದಿಂದ ಮನೆಯಲ್ಲೆ ಇದ್ದು ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ, 3 ಮಂದಿ ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.