(www.vknews.in) : ಉತ್ತರ ಪ್ರದೇಶದ ಜಲಾಲಾಬಾದ್ನಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಹತ್ಯೆ ಮಾಡಲಾಗಿದೆ. ಗಂಗಾ ಆರ್ಯನಗರದಲ್ಲಿ ಕೆಲಸಕ್ಕಾಗಿ ಹೋಗಿದ್ದ ಫಿರೋಜ್ ಖುರೇಷಿಯನ್ನು ಗುಂಪೊಂದು ಥಳಿಸಿ ಹತ್ಯೆ ಮಾಡಿತ್ತು. ಪೊಲೀಸರು ಕೊಲೆಗಾರರ ವಿರುದ್ಧ ಕೊಲೆಗೆ ಸಮವಲ್ಲದ ನರಹತ್ಯೆ ಪ್ರಕರಣವನ್ನು ದಾಖಲಿಸಿದ್ದಾರೆ.
ಇದು ಯೋಜಿತ ಕೊಲೆ ಎಂದು ಕುಟುಂಬ ಆರೋಪಿಸಿದೆ. ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ವರದಿಯ ಪ್ರಕಾರ, ನರೇಂದ್ರ ಮೋದಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ ದೇಶಾದ್ಯಂತ ಮುಸ್ಲಿಮರ ಮೇಲಿನ ದಾಳಿಗಳು ಹೆಚ್ಚಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.