(www.vknews.in) : ಮೋಹಿಯುದ್ದಿನ್ ಜುಮಾ ಮಸೀದಿ ಅಡ್ಕಾರು – ಜಾಲ್ಸುರು ಇದರ ಮಾಜಿ ಅಧ್ಯಕ್ಷ, ಕಾಳಮನೆ ನಿವಾಸಿ ಇಬ್ರಾಹಿಂ ಕತ್ತಾರ್ ಅಡ್ಕಾರು ರವರು ಅಲ್ಪ ಕಾಲದ ಅಸೌಖ್ಯದಿಂದ ಜು.18 ರಂದು ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಅಂದಾಜು 72 ವರ್ಷ ವಯಸ್ಸಾಗಿತ್ತು. ಜಾಲ್ಸುರು ಪಯಸ್ವಿನಿ ಎಜುಕೇಶನ್ ಸೊಸೈಟಿ ಉಪಾಧ್ಯಕ್ಷರಾಗಿಯೂ ಆಗಿರುವ ಇವರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.