(www.vknews. in) ಮಾದಕಟ್ಟೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಟಿದ. ಕೂಟ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ವನ್ನು ಕೊಳ್ನಾಡು ಗ್ರಾಮ ಪಂಚಾಯಿತಿ ಸದಸ್ಯ ರಾದ ರಾಜೇಶ್ ಗೌಡ ಬಾರೆ ಬೆಟ್ಟು ದೀಪ ಬೆಳಗಿಸಿ ಉದ್ಘಾಟಿಸಿದರು.
ಚಂದ್ರ ಶೇಖರ ಭಟ್ ಪಡಾರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಆಟಿ ಕೂಟದ ಆಚರಣೆ ಸಂಪ್ರದಾಯ ಗಳ ಬಗ್ಗೆ ವಿವರಿಸಿದರು ಕಾರ್ಯಕ್ರಮ ದಲ್ಲಿ ಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ಎಂ ಈಶ್ವರ ಭಟ್ ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾದ ಇಬ್ರಾಹಿಂ ಕೆ.ಬಿ ಉಪಾಧ್ಯಕ್ಷ ರಾದ ಜೈನಾಬು ಮದಕ ಶಾಲಾ ಶಿಕ್ಷಕಿ ಫಾತಿಮಾ ಎಂ ಉಪಸ್ಥಿತರಿದ್ದರು ಶಾಲಾ ಮುಖ್ಯೋಪಾಧ್ಯಾಯ ರಾದ ಎನ್ ಹರೀಶ್ ಕುಮಾರ್ ಸ್ವಾಗತಿಸಿದರು ಶಿಕ್ಷಕಿ ಸ್ವಾತಿ ಪ್ರಿಯಾ ವಂದಿಸಿದರು ಶಿಕ್ಷಕಿ ಸುನೀತಾ ಎಂ ಕಾರ್ಯಕ್ರಮ ನಿರೂಪಿಸಿದರು
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.