ಉಳ್ಳಾಲ (www.vknews. in) : ಕೋಟೆಕಾರ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಕೆ ಸಿ ರೋಡ್ ಇಲ್ಲಿ ಮಾಸಿಕ ನಡೆಯುವ ಧ್ಸಿಕ್ರ್ ಹಲ್ಕಾ ಮಜ್ಲಿಸ್ ಆಗಸ್ಟ್ 4 ರವಿವಾರ ಮಗ್ರಿಬ್ ನಮಾಝ್ ಬಳಿಕ ಬಹು ಕೆ ಪಿ ಹುಸೈನ್ ಸಅದಿ ಕೆ ಸಿ ನೇತೃತ್ವದಲ್ಲಿ ಜರಗಲಿದ್ದು ರವಿವಾರ ಮಧ್ಯಾಹ್ನ 2 ರಿಂದ 3-30 ರ ತನಕ ಮಹಿಳಾ ತರಗತಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.