ಕೋಲಾರ (ವಿಶ್ವ ಕನ್ನಡಿಗ ನ್ಯೂಸ್) : ಇಂದು ಭಾನುವಾರ ರಜಾದಿನ ಇದ್ದು ಸಹ ಫೀಲ್ಡ್ ಗೆ ಇಳಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ ರವರು ಕೋಲಾರ ನಗರದ ವಿವಿಧ ರಸ್ತೆಗಳಲ್ಲಿ ಪಾದಚಾರಿ ರಸ್ತೆ ಕಾಮಗಾರಿ, ಪುಡ್ ಕೋರ್ಟ್ ನಿರ್ಮಾಣ, ನಗರಸಭೆ ಆವರಣದಲ್ಲಿ ನೂತನ ಕಟ್ಟಡ ನಿರ್ಮಾಣಗಳ ಕಾಮಗಾರಿ ಹಾಗೂ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಅನಧಿಕೃತ ಅಂಗಡಿಗಳ ತೆರವುಗೊಳಿಸುವ ಕುರಿತು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.