ಪ್ಯಾರಿಸ್ (www.vknews.in) | ಒಲಿಂಪಿಕ್ಸ್ನಲ್ಲಿ ಮಹಿಳಾ ಕುಸ್ತಿಯಲ್ಲಿ ತನ್ನನ್ನು ಅನರ್ಹಗೊಳಿಸಿರುವುದನ್ನು ಪ್ರಶ್ನಿಸಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಶುಕ್ರವಾರ ನಡೆಯಲಿದೆ.
ಮಧ್ಯಾಹ್ನ 1.30ಕ್ಕೆ ವಿಚಾರಣೆ ನಡೆಯಲಿದೆ. ವಿನೇಶ್ ಪರವಾಗಿ ವಾದಿಸಲು ಪ್ರಮುಖ ವಕೀಲರನ್ನು ಕ್ರೀಡಾ ನ್ಯಾಯಾಲಯಕ್ಕೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ವಿನೇಶ್ ಅವರ ಮನವಿಯನ್ನು ಪ್ಯಾರಿಸ್ ನ ನಾಲ್ವರು ವಕೀಲರು ಸಲ್ಲಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.