ಮೈಸೂರು (www.vknews.in) : ನಾನು ಇನ್ಮುಂದೆ ವಿಪಕ್ಷಗಳ ಯಾವ ನಾಯಕರ ಮೇಲೂ ಕರುಣೆ ತೋರುವುದಿಲ್ಲ, ನಾನು ಮೊದಲಿನ ಸಿದ್ದರಾಮಯ್ಯ ಅಲ್ಲ, ನಾನು ಬದಲಾಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲರ ಬಗ್ಗೆ ಹೋಗ್ಲಿ ಬಿಡು, ಹೋಗ್ಲಿ ಬಿಡು ಅಂತ ನಾನು ಅಂತಿದ್ದೆ. ಅದೇ ನನಗೆ ಈಗ ಮುಳ್ಳಾಗ್ತಿದೆ. ವಿಪಕ್ಷಗಳ ಎಲ್ಲಾ ನಾಯಕರ ಹಳೇ ಕಥೆ ಓಪನ್ ಮಾಡ್ತೀನಿ. ದ್ವೇಷದ ರಾಜಕಾರಣ ಅಂದರೂ ಪರವಾಗಿಲ್ಲ. ನಾನು ಇನ್ಮುಂದೆ ಡೋಂಟ್ ಕೇರ್ ಎಂದು ವಿಪಕ್ಷಗಳ ವಿರುದ್ಧ ಹರಿಹಾಯ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.