ಕಾಸರಗೋಡು (www.vknews.in) : ಎಡನೀರಿನ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರ ನಾಲ್ಕನೇ ವರ್ಷದ ಚಾತುರ್ಮಾಸ್ಯದ ಸಂದರ್ಭದಲ್ಲಿ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ದಿನಾಂಕ 14 ರಂದು ಬುಧವಾರ ಸಂಜೆ 6 ಗಂಟೆಯಿಂದ ದೂರದರ್ಶನ ಕಲಾವಿದೆ ವಿದುಷಿ ಅಯನಾ ಪೆರ್ಲ ಅವರ ಭರತನಾಟ್ಯ ಕಾರ್ಯಕ್ರಮ ಆಯೋಜಿಸಲಾಗಿದೆ.
ದೆಹಲಿ, ಚೆನ್ನೈ, ಕೊಲ್ಕೊತ್ತಾ, ಹೈದರಾಬಾದ್, ಬೆಂಗಳೂರು ಮುಂತಾದೆಡೆಗಳಲ್ಲಿ ಹಲವು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವ ಅಯನಾ ಪೆರ್ಲ ಸ್ವತಃ ನೃತ್ಯ ಸಂಯೋಜಕಿಯೂ ಆಗಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.