ಕಲಬುರಗಿ (www.vknews.in) : ಅಧ್ಯಾಪಕರೋರ್ವರು 5ನೇ ತರಗತಿ ಓದುತ್ತಿರುವ 10 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ.
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಶಾಲೆ ಅವಧಿ ಮುಗಿದ ಬಳಿಕ ವಿದ್ಯಾರ್ಥಿನಿಯನ್ನು ಶಾಲಾ ಕೋಣೆಯಲ್ಲೆ ಶಿಕ್ಷಕ ಮಲ್ಲಿಕಾರ್ಜುನ ಕುಮಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಘಟನೆ ಸಂಬಂಧ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.