(www.vknews.in) : ಮಧುರ ಇಂಟರ್ನ್ಯಾಷನಲ್ ಸ್ಕೂಲ್ ಮೇನಾಲಕ್ಕೆ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ರಫೀಕ್ ಮಾಸ್ಟರ್ ಬೇಟಿ ನೀಡಿ ಶಿಕ್ಷಕಿಯರಿಗೆ ತರಬೇತಿ ನೀಡಿದರು. ಶಿಕ್ಷಕರಿಗೆ ಸಮಾಜದಲ್ಲಿ ಉನ್ನತ ಸ್ಥಾನ ಮತ್ತು ಗೌರವ ಇದೆ ಉತ್ತಮ ನಾಗರಿಕರನ್ನು ತಯಾರು ಮಾಡುವ ಜವಾಬ್ದಾರಿ ಇದೆ ಎಂದು ಹೇಳಿದರು.
ಪ್ರತೀ ಒಬ್ಬ ವಿದ್ಯಾರ್ಥಿಯ ಕಲಿಕೆ ಬಗ್ಗೆ ಶಿಕ್ಷಕರು ತಯಾರಾಗಿ ಬರಬೇಕಾಗಿದೆ ಎಂದು ಮಾರ್ಗದರ್ಶನ ನೀಡಿದರು. ಈ ಸಂದರ್ಭ ಸಂಸ್ಥೆಯ ಪ್ರಾಂಶುಪಾಲ ರಾಜೀಶ್ ಕುಮಾರ್ ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.