ಕೋಲಾರ (www.vknews.in) : ಕೋಲಾರ ನಗರದ ಸರ್ ಎಂ ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ನಲ್ಲಿ ಅತಿ ಹೆಚ್ಚು ಅಂಕೆ ಪಡೆದಿರುವ ನಗರದ ಮಹಿಳಾ ಸಮಾಜ ಪಿಯು ಕಾಲೇಜಿನ ವಿದ್ಯಾರ್ಥಿನಿ ಅರ್ಫೈನ್ ಮೊಹಮ್ಮದಿ ಬಿನ್ ಮೊಹಮ್ಮದ್ ಸಿಬ್ಬತ್ಉಲ್ಲಾ ಮಹಾಲಕ್ಷ್ಮಿ ಲೇಔಟ್ ಕೋಲಾರ ರವರಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಮೌಲಾನ ಅಬುಲ್ ಕಲಾಂ ಆಜಾದ್ ಪ್ರಶಸ್ತಿ ನೀಡಿ ಗೌರವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ , ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸಂಸದ ಎಂ ಮಲ್ಲೇಶ್ ಬಾಬು , ಶಾಸಕ ಕೊತ್ತೂರ್ ಮಂಜುನಾಥ್ , ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್ , ಗೋವಿಂದರಾಜು , ಜಿಲ್ಲಾಧಿಕಾರಿ ಅಕ್ರಂ ಪಾಷಾ , ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಮುರಳಿ .ಮುಂತಾದರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.