ಬಂಟ್ವಾಳ (www.vknews.in) : ವಿಟ್ಲ ಕಸಬಾ ಗ್ರಾಮದ ನೆಲ್ಲಿಗುಡ್ಡೆಯ ನೂರುಲ್ ಹುದಾ ಮದರಸ ಮತ್ತು ಮಸ್ಜಿದ್ ಕಮಿಟಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.ಕಮಿಟಿ ಅಧ್ಯಕ್ಷ ಪಿ. ಅಬೂಬಕ್ಕರ್ ನೆಲ್ಲಿಗುಡ್ಡೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಖತೀಬ್ ಹುಸೈನ್ ಸಖಾಫಿ ಮುಖ್ಯ ಭಾಷಣ ಗೈದರು.
ಮಸೀದಿ ಆಡಳಿತ ಸಮಿತಿ ಸದಸ್ಯರು, ಜಮಾಅತರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಿಕ್ಷಕ ಹುಸೈನ್ ಸಅದಿ ಕುಕ್ಕಿಲ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಮುಸ್ತಾಕ್ ಬೇಗ್ ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.