(www.vknews.in) ; ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟ ಡಾ.ಮುರಲೀ ಮೋಹನ್ ಚೂಂತಾರು ಅವರು ರಾಷ್ಟ್ರಪತಿಯವರ ಶ್ಲಾಘನೀಯ ಸೇವಾ ಪದಕಕ್ಕೆ ಆಯ್ಕೆಯಾಗಿದ್ದು, ಬೆಂಗಳೂರಿನ ಪರೇಡ್ ಮೈದಾನದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಅಗ್ನಿಶಾಮಕ ಮತ್ತು ಗೃಹರಕ್ಷಕದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಅವರಿಂದ ಶ್ಲಾಘನೆ ಪತ್ರ ಸ್ವೀಕರಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.