(www.vknews.in) ; ಆಗಸ್ಟ್ 17 ರಂದು ಮೂಡಬಿದ್ರೆಯಲ್ಲಿ ಶೋರಿನ್ ರಿಯು ಕರಾಟೆ ಅಶೋಷಿಯೇಶನ್ ಮತ್ತು ಸ್ವಾಮಿ ಸ್ಟ್ರೆನ್ತ್ ಟ್ರೇನಿಂಗ್ ಸಯೋಗದೊಂದಿಗೆ ನಡೆದ ನಡೆದ 21 ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ – 2024 ಸ್ಪರ್ಧೆಯಲ್ಲಿ ಮಜ್ಲಿಸ್ ಪಬ್ಲಿಕ್ ಸ್ಕೂಲ್ ಗಾಣೆಮಾರ್ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದರು. 11 ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದರು.
7 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ, 4 ವಿದ್ಯಾರ್ಥಿಗಳು ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ, 6 ವಿದ್ಯಾರ್ಥಿಗಳು ತೃತೀಯ ಸ್ಥಾನದೊಂದಿಗೆ ಕಂಚಿನ ಪದಕಗಳ ಸಾಧನೆಗೈದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.