(www.vknews.in) ; SDPI ಮಂಚಿ ಬೂತ್ ಸಮಿತಿ ವತಿಯಿಂದ ಹಲವಾರು ವರ್ಷಗಳಿಂದ ಹದಗೆಟ್ಟ ರಸ್ತೆ ಸರಿಪಡಿಸಲು ಮಂಚಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೆ ಮನವಿ ಸಲ್ಲಿಸಿ ಚರ್ಚೆ ನಡೆಸಲಾಯಿತು
ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕೈಯ್ಯುರು ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ ಇದರ ಬಗ್ಗೆ ಊರಿನ ನಾಗರಿಕರು ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ದಿನಗಳಿಂದ ಆಕ್ರೋಶ ವ್ಯಕ್ತಪಡಿಸಿದರು ಅಲ್ಲದೆ ಇತ್ತೀಚೆಗೆ ನಡೆದ ಗ್ರಾಮ ಸಭೆಯಲ್ಲಿ ಕೈಯ್ಯುರು ಯುವಕರು ರಸ್ತೆ ವಿಚಾರವಾಗಿ ದ್ವನಿ ಎತ್ತಿದ್ದಾರೆ
ರಸ್ತೆ ವಿಚಾರವಾಗಿ ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷ GM ಇಬ್ರಾಹಿಂ ರವರಲ್ಲಿ ಚರ್ಚೆ ನಡೆಯಿತು ಆದಷ್ಟು ಬೇಗ ರಸ್ತೆ ಸರಿಪಡಿಸಲು ಪೂರ್ಣ ಪ್ರಮಾಣದಲ್ಲಿ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು
ಈ ಸಂದರ್ಭದಲ್ಲಿ ಮಂಚಿ ಬೂತ್ ಸಮಿತಿ ಅಧ್ಯಕ್ಷ ಜಬ್ಬಾರ್ ಮಂಚಿ ಹಾಗೂ ಕಾರ್ಯದರ್ಶಿ DN ಫಾರೂಕ್ ಮಂಚಿ ಹಾಗೂ ಅಬ್ದುಲ್ಲಾ ನಾಡಜೆ ಅಝರ್ ಮಂಚಿ ಫೈಝಲ್ ಮಂಚಿ ಹಾಗೂ ಶರೀಫ್ ಕುಕ್ಕಾಜೆ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.