ಮಂಗಳೂರು (www.vknews.in) : ವಿಧಾನ ಪರಿಷತ್ ಸದಸ್ಯ ಶ್ರೀ ಐವನ್ ಡಿಸೋಜಾ ಸೊಝಾ ರವರ ಮಂಗಳೂರಿನ ವೆಲೆನ್ಸೀಯ ದಲ್ಲಿರುವ ನಿವಾಸದ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು ಖಂಡನೀಯ.ಪೊಲೀಸರು ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕಿದೆ.ಸಂಘ ಪರಿವಾರ ತನ್ನ ಕುಕೃತ್ಯವನ್ನು ಈ ರೀತಿಯಲ್ಲಿ ಪ್ರದರ್ಶಿಸಿದೆ.
ಓರ್ವ ಜನಪ್ರತಿನಿಧಿ ಯನ್ನೇ ಗುರಿಯಾಗಿಸಿ ಇಂತಹ ಕೃತ್ಯ ನಡೆಸುವುದರಲ್ಲಿ ಸಂಘಿ ಕೈವಾಡವಿದ್ದು ಇಂತಹ ಕೃತ್ಯ ಪ್ರಜಾ ಪ್ರಭುತ್ವದ ಅಡಿಪಾಯಕ್ಕೆ ಅಪಾಯ. ನೇರ ಎದುರಿಸಲು ತಯಾರಿಲ್ಲದ ಕೃತ್ಯದಾರರ್ರು ಇರುಳಲ್ಲಿ ಬಂದು ಹೇಡಿತನ ಮೆರೆದಿದ್ದಾರೆ. ಪ್ರಜಾ ಸತ್ತಾತ್ಮಕ ವಿಧದ ಮೂಲಕ ಪ್ರತಿಕ್ರಿಯಿಸುವ ಮನಸ್ಸಿಲ್ಲದ ದುಷ್ಕರ್ಮಿಗಳು ಈ ರೀತಿಯ ಮಾರ್ಗ ಅನುಸರಿಸಿರುವುದು ಖಂಡನೀಯ.
ಕೆ.ಅಶ್ರಫ್( ಮಾಜಿ ಮೇಯರ್) ಮಂಗಳೂರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.