(www.vknews. in) ; ಕೆ ಅಹ್ಮದ್ ಕಾಟಿಪಳ್ಳ, ಹಿರಿಯ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ, ಶನಿವಾರದಂದು ಮಧ್ಯಾಹ್ನ 12 ಗಂಟೆಗೆ ಹೃದಯಘಾತ ದಿಂದ ಮರಣ ಹೊಂದಿರುತ್ತಾರೆ. ಮೃತರಿಗೆ 67 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಹಾಗೂ 4 ಗಂಡು 2 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಸಂತಾಪ..
ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ, ಸಾಮಾಜಿಕ ಕಾರ್ಯಕರ್ತರಾಗಿ ದುಡಿಯುತ್ತಿದ್ರು ಇವರ ನಿಧನ ವಾರ್ತೆ ಕೇಳಿ ತುಂಬಾ ದುಃಖವಾಯಿತು ಎಂದು ಮಾಜಿ ಶಾಸಕ ಮೋಹಿದೀನ್ ಭಾವ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಸೋಶಿಯಲ್ ವೆಲ್ಫೇರ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ರಿಯಾಝ್ ಹರೇಕಳ, ಸಾಮಾಜಿಕ ಕಾರ್ಯಕರ್ತ ರಫೀಕ್ ಮಂಗಳೂರು, ಮಂಗಳೂರು ಭಾವ ಮೈನಾರಿಟಿ ಉಪಾಧ್ಯಕ್ಷ ಸಂತಾಪ ಸೂಚಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.