ಕತಾರ್ (www.vknews.in) ; ಇಮಾನುಲ್ ಮರ್ ತೋಮ ಯುವಜನ ಸಕ್ಯಮ್ ಮತ್ತು ಕ್ರಿಶ್ಚಿಯನ್ ಮೆಡಿಕಲ್ ಫೆಲೋಶಿಪ್ ಆಶ್ರಯದಲ್ಲಿ ಜರುಗಿದ 78ನೇ ಭಾರತದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಭಾರತೀಯ ಸಾಂಸ್ಕೃತಿಕ ವೇದಿಕೆಯ ಉಪಾಧ್ಯಕ್ಷರಾದ ಶ್ರೀ ಸುಬ್ರಮಣ್ಯ ಹೆಬ್ಬಾಗಿಲು ಇವರು ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಕಾರ್ಯಕ್ರಮ ನೆರೆವೇರಿಸಿದರು.
ಈ ಸಂದರ್ಭದಲ್ಲಿ ಸ್ವಾತಂತ್ರ ಚಳುವಳಿಯಲ್ಲಿ ನಮ್ಮ ನಾಯಕರ ಬಲಿದಾನ ಮತ್ತು ಭಾರತದ ಅಭಿವೃದ್ಧಿ ಯ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಶ್ರೀ ಸುಬ್ರಮಣ್ಯ ಹೆಬ್ಬಾಗಿಲು ಅವರು ಕತಾರ್ ನಲ್ಲಿ ಭಾರತೀಯ ಸಮುದಾಯಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಸನ್ಮಾನ ಮಾಡಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.