(www.vknews.in); ಜ್ಞಾನ ಭಾರತಿ ಇಂಗ್ಲೀಷ್ ಮೀಡಿಯಮ್ ಸ್ಕೂಲ್ ಇಳಂತಿಲ , (ಉಪ್ಪಿನಂಗಡಿ) ಶಾಲೆಯ ವಿದ್ಯಾರ್ಥಿಗಳು ಮಹಿಳೆ ಮತ್ತು ಹೆಣ್ಣು ಮಕ್ಕಳ ಸುರಕ್ಷತೆ ಅಂಗವಾಗಿ ವಿದ್ಯಾರ್ಥಿಗಳ ಕಾರ್ಯಕ್ರಮ ನಡೆಯಿತು . ಶಾಲಾನಾಯಕಿ ನಿಹಮ ಫಾತಿಮ ಮಾತನಾಡಿ ಹೆಣ್ಣು ಮಕ್ಕಳ ಸುರಕ್ಷತೆ ನಮ್ಮೆಲ್ಲರ ಕರ್ತವ್ಯ ಅದಕ್ಕೆ ಎಲ್ಲರೂ ಸಹಕರಿಸಬೇಕು .
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಸಂಸ್ಥೆಯ ಮುಖ್ಯ ಶಿಕ್ಷಕಿಯಾದ ಅರುಣಾ ಅದೇ ರೀತಿ ಶ್ರೀಮತಿ ತಾಹಿರ ಮತ್ತು ಶ್ರೀ ಮತಿ ಉಷಾ ಉಪಸ್ಥಿತಿ ಇದ್ದರು. ಶಾಲೆಯ ಸಂಚಾಲಕರು ಯು ಟಿ ರವೂಫ್ ಮಾತನಾಡಿ ಎಲ್ಲಾ ಶಾಲೆಗಳಲ್ಲಿ ಈ ರೀತಿಯ ಕಾರ್ಯಕ್ರಮ ಮಾಡಿ ಹೆಣ್ಣು ಮಕ್ಕಳ ಸುರಕ್ಷತೆಯ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಶಾಲಾಪ್ರಾಂಶುಪಾಲರು ಮಾತನಾಡಿ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ವನ್ನು ಎಲ್ಲಾರು ಖಂಡಿಸಬೇಕು , ಸರ್ಕಾರವು ಇದರ ವಿರುದ್ಧ ಕ್ರಮ ತೆಗೆದುಕೊಳ್ಳಲು ವಿನಂತಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.