ಪೆರುಂಬವೂರ್ (www.vknews.in) : ರಂಬುಟಾನ್ ಹಣ್ಣು ತಿನ್ನುವಾಗ ಗಂಟಲಿನಲ್ಲಿ ಹಣ್ಣು ಸಿಲುಕಿ ಹೆಣ್ಣು ಮಗು ಮೃತಪಟ್ಟಿದ್ದಾರೆ. ಕಂಡಂತರ ಚಿರಾಯತುವೀಟ್ ನಲ್ಲಿ ಮನ್ಸೂರ್ ಅವರ ಪುತ್ರಿ ನೂರಾ ಫಾತಿಮಾ (6) ಮೃತರು.
ಭಾನುವಾರ ಸಂಜೆ ಮನೆಯಲ್ಲಿ ಇತರ ಮಕ್ಕಳೊಂದಿಗೆ ರಂಬುಟಾನ್ ತಿನ್ನುತ್ತಿದ್ದಾಗ ಈ ಘಟನೆ ನಡೆದಿದೆ. ಉಸಿರಾಟದ ತೊಂದರೆಯಿಂದಾಗಿ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೊತ್ತಿಗಾಗಲೇ ಬಾಲಕಿ ಮೃತಪಟ್ಟಿದ್ದಾರೆ.
ಆಕೆ ಕಂಡಂತರ ಹಿದಾಯತುಲ್ ಇಸ್ಲಾಂ ಶಾಲೆ ಯು.ಕೆ.ಜಿ. ವಿದ್ಯಾರ್ಥಿನಿ. ತಾಯಿ: ಜಿಶಾಮೋಲ್. ಒಡಹುಟ್ಟಿದವರು: ಬೀಮಾ ಫಾತಿಮಾ ಮತ್ತು ಐಸಾ ಫಾತಿಮಾ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.