(www.vknews. in) ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ, ದಕ್ಷಿಣ ಕನ್ನಡದಿಂದ ಕಳುಹಿಸಿರುವ ಸಂದೇಶವಾಗಿದೆ. ನೀವು ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 15.10.24 ರಿಂದ 24.10.24ರ ವರೆಗೆ (10ದಿನ) ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 5.30ರವರೆಗೆ ತರಬೇತಿ ನಡೆಯುತ್ತದೆ. ಪ್ರತಿ ದಿನ ಮನೆಗೆ ಹೋಗಿ ಬರಲು ಅವಕಾಶವಿರುತ್ತದೆ ಹಾಗೂ ವಸತಿ, ಊಟ, ತರಬೇತಿ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವುದಾದರೆ ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. https://forms.gle/Z2xPLE1FigamcMBd9 ರುಡ್ ಸೆಟ್ ಸಂಸ್ಥೆ, ಉಜಿರೆ ದಕ್ಷಿಣ ಕನ್ನಡ ಹೆಚ್ಚಿನ ಮಾಹಿತಿಗಾಗಿ 6364561982 ಹಾಗೂ www.rudsetitraining.org ಸಂಸ್ಥೆಯ ವೆಬ್ ಸೈಟ್ನ್ನು ಸಂಪರ್ಕಿಸಿ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.